Bible Versions
Bible Books

Jeremiah 32:41 (LXXEN) English version of the Septuagint Bible

Versions

KNV   ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ದೇಶದಲ್ಲಿ ನೆಡುತ್ತೇನೆ.
ERVKN   ಅವರು ನನಐನುಐ ಸಂತೋಷಪಡಿಸುವರು. ಅವರಿಗೆ ಒಳ್ಳೆಯದನುಐ ಮಾಡುವದರಲ್ಲಿ ನಾನು ಸಂತೋಷಪಡುವೆನು. ನಾನು ಖಂಡಿತವಾಗಿ ಅವರನುಐ ದೇಶದಲ್ಲಿ ನೆಟ್ಟು ಙೆಳೆಯುವಂತೆ ಮಾಡುತ್ತೇನೆ. ಇದನುಐ ನಾನು ಮನಃಪೂರ್ವಕವಾಗಿ ಮಾಡುತ್ತೇನೆ.”‘
IRVKN   ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us