Bible Versions
Bible Books

Jeremiah 32:5 (LXXEN) English version of the Septuagint Bible

Versions

KNV   ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
ERVKN   ಙಾಬಿಲೋನಿನ ರಾಜನು ಚಿದ್ಕೀಯನನುಐ ಙಾಬಿಲೋನಿಗೆ ತೆಗೆದುಕೊಂಡು ಹೋಗುವನು. ನಾನು ಅವನನುಐ ದಂಡಿಸುವವರೆಗೆ ಚಿದ್ಕೀಯನು ಅಲ್ಲಿರುವನು. ನೀವು ಕಸ್ದೀಯರೊಡನೆ ಯುದ್ಧ ಮಾಡಿದರೂ ನಿಮಗೆ ಜಯವಾಗದು.”‘ ಇದು ಯೆಹೋವನ ನುಡಿ.
IRVKN   ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’ ” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us