Bible Versions
Bible Books

Jeremiah 33:10 (LXXEN) English version of the Septuagint Bible

Versions

KNV   ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
ERVKN   “ನಮ್ಮ ದೇಶವು ಒಂದು ಘರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಙೇಗನೆ ಅಲ್ಲಿ ಧಬನಿಕೇಳಿಸುವುದು.
IRVKN   ಯೆಹೋವನು ಇಂತೆನ್ನುತ್ತಾನೆ, “ಜನ ಮತ್ತು ಪಶುಗಳಿಲ್ಲದೆ ಹಾಳಾಗಿದೆ ಎಂದು ನೀವು ಹೇಳುವ ಸ್ಥಳದಲ್ಲಿ, ಅಂದರೆ ಜನ, ಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಯೆಹೂದದ ಊರುಗಳಲ್ಲಿ, ಯೆರೂಸಲೇಮಿನ ಬೀದಿಗಳಲ್ಲಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us