Bible Versions
Bible Books

Jeremiah 34:10 (LXXEN) English version of the Septuagint Bible

Versions

KNV   ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ಒಬ್ಬೊಬ್ಬನು ತನ್ನ ತನ್ನ ದಾಸನನ್ನೂ ತನ್ನ ತನ್ನ ದಾಸಿಯನ್ನೂ ಬಿಡುಗಡೆಯಾಗಿ ಕಳುಹಿಸ ಬೇಕೆಂದೂ ಅವರಿಂದ ಸೇವೆ ತಕ್ಕೊಳ್ಳಬಾರದೆಂದೂ ಕೇಳಿದ ಮೇಲೆ ವಿಧೇಯರಾಗಿದ್ದು ಅವರನ್ನು ಕಳುಹಿಸಿ ಬಿಟ್ಟರು.
ERVKN   ಆದುದರಿಂದ ಯೆಹೂದದ ಸಮಸ್ತ ಮುಖಂಡರು ಮತ್ತು ಎಲ್ಲಾ ಜನರು ತಮ್ಮ ದಾಸದಾಸಿಯರನುಐ ಬಿಡುಗಡೆ ಮಾಡುವುದಾಗಿಯೂ ಅವರಿಂದ ಮುಂದೆ ಕೆಲಸ ಮಾಡಿಸುವದಿಲ್ಲ ಎಂಘುದಾಗಿಯೂ ಒಪ್ಪಿಕೊಂಡರು. ಆದುದರಿಂದ ಎಲ್ಲಾ ಗುಲಾಮರನುಐ ಬಿಡುಗಡೆ ಮಾಡಲಾಯಿತು.
IRVKN   ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us