Bible Versions
Bible Books

Jeremiah 34:14 (LXXEN) English version of the Septuagint Bible

Versions

KNV   ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
ERVKN   ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಘ್ಬ ವ್ಯಕ್ತಿಯು ತನಐ ಇಬ್ರಿಯ ಗುಲಾಮರನುಐ ಬಿಡುಗಡೆ ಮಾಡಙೇಕು. ತನಐನುಐ ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನುಐ ಬಿಡುಗಡೆ ಮಾಡಙೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನಐ ಮಾತುಗಳನುಐ ಕಿವಿಗೆ ಹಾಕಿಕೊಳ್ಳಲಿಲ್ಲ; ನನಐ ಕಡೆಗೆ ಗಮನ ಕೊಡಲಿಲ್ಲ.
IRVKN   ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us