Versions
KNV ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
ERVKN ಆದುದರಿಂದ ನಾನು ಆ ಜನರನುಐ ಅವರ ವೈರಿಗಳಿಗೆ ಮತ್ತು ಅವರನುಐ ಕೊಲ್ಲಲು ಇಚ್ಛಿಸುವ ಪ್ರತಿಯೊಘ್ಬರಿಗೆ ಕೊಡುತ್ತೇನೆ. ಆ ಜನರ ದೇಹಗಳು ಗಾಳಿಯಲ್ಲಿ ಹಾರಾಡುವ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.
IRVKN ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.