Bible Versions
Bible Books

Jeremiah 34:7 (LXXEN) English version of the Septuagint Bible

Versions

KNV   ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ERVKN   ಆಗ ಙಾಬಿಲೋನಿನ ರಾಜನ ಸೈನ್ಯವು ಜೆರುಸಲೇಮಿನ ವಿರುದ್ಧ ಹೋರಾಡುತ್ತಿತ್ತು. ಙಾಬಿಲೋನಿನ ಸೈನ್ಯವು ತಾನು ಇನೂಐ ಸಾಬಊನಪಡಿಸಿಕೊಳ್ಳದ ಯೆಹೂದದ ನಗರಗಳ ವಿರುದ್ಧ ಕೂಡ ಹೋರಾಡುತ್ತಿತ್ತು. ಪಟ್ಟಣಗಳೆಂದರೆ ಲಾಕೀಷ್ ಮತ್ತು ಅಜೇಕ. ಯೆಹೂದದಲ್ಲಿ ಕೋಟೆಗಳನುಐ ಹೊಂದಿದ್ದ ನಗರಗಳೆಂದರೆ ಇವೆರಡೇ.
IRVKN   ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us