Versions
KNV ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ERVKN ಪ್ರತಿಯೊಘ್ಬ ವ್ಯಕ್ತಿಯು ತನಐ ಇಬ್ರಿಯ ದಾಸದಾಸಿಯರನುಐ ಬಿಡುಗಡೆ ಮಾಡಙೇಕಾಗಿತ್ತು. ಯೆಹೂದದ ಕುಲದ ಯಾರನೂಐ ಗುಲಾಮರನಾಐಗಿ ಇಟ್ಟುಕೊಳ್ಳುವಂತಿರಲಿಲ್ಲ.
IRVKN “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.