Versions
KNV ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
ERVKN ನಾನು ನನಐ ಸೇವಕರಾದ ಪ್ರವಾದಿಗಳನುಐ ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನುಐ ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು ‘ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಘ್ಬರೂ ದುಷ್ಕೃತ್ಯಗಳನುಐ ಮಾಡುವದನುಐ ನಿಲ್ಲಿಸಙೇಕು. ನೀವು ಒಳ್ಳೆಯವರಾಗಿರಙೇಕು. ಙೇರೆ ದೇವರುಗಳನುಐ ಅನುಸರಿಸಙಾರದು. ಅವುಗಳನುಐ ಪೂಜಿಸಙಾರದು. ಅವುಗಳ ಸೇವೆಮಾಡಙಾರದು’ ಎಂದು ಹೇಳಿದರು. ನನಐ ಆಜ್ಞೆಯನುಐ ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಘಹುದು ಎಂದು ಹೇಳಿದ್ದೆ. ಆದರೆ ನೀವು ನನಐ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
IRVKN ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.