Versions
KNV ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ
ERVKN ಯೋನಾದಾಘನ ಸಂತಾನದವರು ತಮ್ಮ ಪೂರ್ವಿಕರು ವಿಊಸಿದ ಆಜ್ಞೆಗಳನುಐ ಪಾಲಿಸಿದರು. ಆದರೆ ಯೆಹೂದದ ಜನರು ನನಐ ಆಜ್ಞೆಯನುಐ ಪಾಲಿಸಲಿಲ್ಲ.’
IRVKN ರೇಕಾಬನ ಮಗನಾದ ಯೋನಾದಾಬನ ಸಂತಾನದವರು ತಮ್ಮ ಪಿತೃವು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸುತ್ತಿರುವಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದುದರಿಂದ,