Versions
KNV ಆಗ ಪ್ರಧಾನರು ಬಾರೂಕನಿಗೆ--ನೀನೂ ಯೆರೆವಿಾಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬದು ಯಾರಿಗೂ ತಿಳಿಯಲ್ಪಡದೆ ಇರಲಿ ಅಂದರು.
ERVKN ಆಗ ರಾಜಾಊಕಾರಿಗಳು ಙಾರೂಕನಿಗೆ, “ನೀನು ಮತ್ತು ಯೆರೆಮೀಯನು ಹೋಗಿ ಎಲ್ಲಿಯಾದರೂ ಅಡಗಿಕೊಳ್ಳಿರಿ. ಎಲ್ಲಿ ಅಡಗಿಕೊಂಡಿದ್ದೀರೆಂಘುದನುಐ ಯಾರಿಗೂ ತಿಳಿಸಙೇಡಿ” ಎಂದು ಹೇಳಿದರು.
IRVKN ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು. PS