Versions
KNV ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು.
ERVKN ಯೆಹೂದಿಯು ಸುರುಳಿಯನುಐ ಓದಲು ಪ್ರಾರಂಭಿಸಿದನು. ಆದರೆ ಅವನು ಎರಡು ಅಥವಾ ಮೂರು ಅಂಕಣಗಳನುಐ ಓದಿ ಮುಗಿಸಿದ ಕೂಡಲೆ ರಾಜನಾದ ಯೆಹೋಯಾಕೀಮನು ಆ ಸುರುಳಿಯನುಐ ಕಸಿದುಕೊಂಡು ಆ ಅಂಕಣಗಳನುಐ ಒಂದು ಸಣ್ಣ ಚೂರಿಯಿಂದ ಕತ್ತರಿಸಿ ಅಗ್ಗಿಷ್ಟಿಕೆಯಲ್ಲಿ ಎಸೆಯತೊಡಗಿದನು. ಕೊನೆಗೆ ಇಡೀ ಸುರುಳಿಯನುಐ ಸುಟ್ಟುಹಾಕಲಾಯಿತು.
IRVKN ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.