Bible Versions
Bible Books

Jeremiah 36:4 (LXXEN) English version of the Septuagint Bible

Versions

KNV   ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು.
ERVKN   ಆಗ ಯೆರೆಮೀಯನು ಙಾರೂಕನೆಂಘ ಒಘ್ಬ ವ್ಯಕ್ತಿಯನುಐ ಕರೆದನು. ಙಾರೂಕನು ನೇರೀಯನ ಮಗ. ಯೆರೆಮೀಯನು ಯೆಹೋವನ ಸಂದೇಶವನುಐ ಹೇಳುತ್ತಿದ್ದಾಗ ಙಾರೂಕನು ಸಂದೇಶವನುಐ ಸುರುಳಿಯ ಮೇಲೆ ಘರೆದನು.
IRVKN   ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us