Bible Versions
Bible Books

Jeremiah 37:18 (LXXEN) English version of the Septuagint Bible

Versions

KNV   ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
ERVKN   ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನುಐ ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನಐ ವಿರುದ್ಧ ಅಥವಾ ನಿನಐ ಅಊಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನುಐ ಮಾಡಿದ್ದೇನೆ? ನೀನು ನನಐನುಐ ಸೆರೆಮನೆಯಲ್ಲಿ ಏಕೆ ಹಾಕಿರುವೆ?
IRVKN   ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us