Versions
KNV ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
ERVKN ಎಙೆದ್ಮೆಲೆಕನು ಆ ಜನರನುಐ ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಆ ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಘಟ್ಟೆಗಳನುಐ ತೆಗೆದುಕೊಂಡನು. ಆ ಚಿಂದಿ ಘಟ್ಟೆಗಳನುಐ ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಙಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.
IRVKN ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,