Versions
KNV ಈ ಪ್ರಕಾರ ಯೆರೂ ಸಲೇಮು ಹಿಡಿಯಲ್ಪಡುವ ದಿವಸದ ವರೆಗೆ ಯೆರೆ ವಿಾಯನು ಸೆರೆಮನೆಯ ಅಂಗಳದಲ್ಲಿ ವಾಸವಾ ಗಿದ್ದನು; ಯೆರೂಸಲೇಮು ಹಿಡಿಯಲ್ಪಡುವಾಗ ಅವನು ಅಲ್ಲೇ ಇದ್ದನು.
ERVKN ಜೆರುಸಲೇಮ್ ನಗರವು ಶತ್ರುಗಳ ವಶವಾಗುವವರೆಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ವಾಸಮಾಡಿಕೊಂಡಿದ್ದನು.
IRVKN ಯೆರೂಸಲೇಮು ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು. PE