Versions
KNV ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
ERVKN ಆಗ ಆ ಅಊಕಾರಿಗಳು ಯೆರೆಮೀಯನನುಐ ಹಿಡಿದು ಮಲ್ಕೀಯನ ಙಾವಿಯೊಳಗೆ ಹಾಕಿದರು. (ಮಲ್ಕೀಯನು ರಾಜವಂಶದವನಾಗಿದ್ದನು.) ಆ ಙಾವಿಯು ಕಾರಾಗೃಹದ ಅಂಗಳದಲ್ಲಿತ್ತು. ಆ ಅಊಕಾರಿಗಳು ಹಗ್ಗಗಳನುಐ ಕಟ್ಟಿ ಯೆರೆಮೀಯನನುಐ ಙಾವಿಯಲ್ಲಿ ಇಳಿಬಿಟ್ಟರು. ಆ ಙಾವಿಯಲ್ಲಿ ಸಬಲ್ಪವೂ ನೀರಿರಲಿಲ್ಲ. ಕೇವಲ ಕೇಸರಿತ್ತು. ಯೆರೆಮೀಯನು ಕೆಸರಿನಲ್ಲಿ ಮುಳುಗಿಹೋದನು.
IRVKN ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.