Bible Versions
Bible Books

Jeremiah 39:14 (LXXEN) English version of the Septuagint Bible

Versions

KNV   ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
ERVKN   ಅವರು ಯೆರೆಮೀಯನನುಐ ಕಾರಾಗೃಹದ ಅಂಗಳದಿಂದ ಹೊರಗೆ ಕರೆದು ತಂದರು. ಙಾಬಿಲೋನಿನ ಸೈನ್ಯಾಊಕಾರಿಗಳು ಯೆರೆಮೀಯನನುಐ ಗೆದಲ್ಯನ ವಶಕ್ಕೆ ಕೊಟ್ಟರು. ಗೆದಲ್ಯನು ಅಹೀಕಾಮನ ಮಗ ಮತ್ತು ಅಹೀಕಾಮನು ಶಾಫಾನನ ಮಗನಾಗಿದ್ದನು. ಯೆರೆಮೀಯನನುಐ ಮನೆಗೆ ಕರೆದುಕೊಂಡು ಹೋಗಙೇಕೆಂದು ಗೆದಲ್ಯನಿಗೆ ಆಜ್ಞಾಪಿಸಲಾಯಿತು. ಅದರಂತೆ ಯೆರೆಮೀಯನನುಐ ಮನೆಗೆ ಕರೆದುಕೊಂಡು ಹೋಗಲಾಯಿತು; ಅವನು ತನಐ ಜನರೊಂದಿಗೆ ವಾಸಿಸತೊಡಗಿದನು.
IRVKN   ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us