Versions
KNV ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ERVKN ಜೆರುಸಲೇಮ್ ನಗರವನುಐ ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಊಕಾರಿಗಳು ಮತ್ತು ಅವನ ಸೈನಿಕರು ಇನೂಐ ಕಾಡುಮೇಡುಗಳಲ್ಲಿದ್ದರು. ಙಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನುಐ ಅಳಿದುಳಿದ ಜನರ ಮೇಲಿಬಚಾರಕನನಾಐಗಿ ನೇಮಿಸಿದ್ದಾನೆಂಘ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಘಹಳ ಘಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನುಐ ಘಂಊಗಳನಾಐಗಿ ಮಾಡಿಕೊಂಡು ಙಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
IRVKN {ಯೆಹೂದದ ದೇಶಾಧಿಪತಿಯಾದ ಗೆದಲ್ಯ} PS ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.