Bible Versions
Bible Books

Jeremiah 51:13 (LXXEN) English version of the Septuagint Bible

Versions

KNV   ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
ERVKN   ಙಾಬಿಲೋನೇ, ನೀನು ಸಮೃದ್ಧವಾದ ನೀರಿನ ಹತ್ತಿರ ಇರುವೆ. ನೀನು ಸಂಪತ್ತಿನಿಂದ ಸಮೃದ್ಧವಾಗಿರುವೆ. ಆದರೆ ಒಂದು ಜನಾಂಗವಾಗಿ ನೀನು ಘಹಳ ಕಾಲ ಮುಂದುವರೆಯಲಾರೆ. ನಿನಐ ವಿನಾಶ ಕಾಲ ಸಮೀಪಿಸಿದೆ.
IRVKN   ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ,
ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us