Bible Versions
Bible Books

Jeremiah 51:37 (LXXEN) English version of the Septuagint Bible

Versions

KNV   ಬಾಬೆಲ್‌ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.
ERVKN   ಙಾಬಿಲೋನು ನಾಶವಾದ ಕಟ್ಟಡಗಳ ಗುಡ್ಡೆಯಾಗುವುದು. ಙಾಬಿಲೋನು ಕಾಡುನಾಯಿಗಳ ನಿವಾಸವಾಗುವುದು. ಜನರು ಕಲ್ಲುಘಂಡೆಗಳ ಗುಡ್ಡೆಯನುಐ ನೋಡಿ ಆಶ್ಚರ್ಯಪಡುವರು. ಙಾಬಿಲೋನಿನ ಘಗ್ಗೆ ಜನರು ತಲೆಯಾಡಿಸುವರು. ಙಾಬಿಲೋನು ನಿರ್ಜನ ಪ್ರದೇಶವಾಗುವುದು.
IRVKN   ಆಗ ಬಾಬೆಲ್ ಹಾಳುದಿಬ್ಬಗಳಿಂದ ತುಂಬುವುದು ಮತ್ತು ನರಿಗಳ ಬೀಡಾಗಿರುವುದು;
ಅದು ನಿರ್ಜನವಾಗಿ ಪರಿಹಾಸ್ಯಕ್ಕೆ ಗುರಿಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us