Bible Versions
Bible Books

Jeremiah 51:41 (LXXEN) English version of the Septuagint Bible

Versions

KNV   ಶೇಷಕ್‌ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್‌ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
ERVKN   “ಶೇಷಕನು” ಶತ್ರುಗಳ ವಶವಾಗುವನು. ಲೋಕದಲ್ಲಿಯೇ ಅತ್ಯುತ್ತಮವಾದ ಮತ್ತು ಹೆಮ್ಮೆಪಡುವ ದೇಶವು ವೈರಿಗಳ ಕೈವಶವಾಗುವುದು. ಙೇರೆ ಜನಾಂಗದ ಜನರು ಙಾಬಿಲೋನಿನ ಕಡೆಗೆ ನೋಡಿದಾಗ ಅಲ್ಲಿನ ಸ್ಥಿತಿಗತಿಗಳನುಐ ಕಂಡು ಭಯಪಡುವರು.
IRVKN   ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ, ಬಾಬೆಲ್ ಜನಾಂಗಗಳ ಬೆರಗಿಗೆ ಈಡಾಗಿದೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us