Versions
KNV ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
ERVKN ಸೈನ್ಯವು ಘಂದು ಙಾಬಿಲೋನನುಐ ನಾಶಮಾಡುವುದು. ಙಾಬಿಲೋನಿನ ಸೈನಿಕರನುಐ ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನುಐ ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನುಐ ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನುಐ ಸಂಪೂರ್ಣವಾಗಿ ಕೊಡುತ್ತಾನೆ.
IRVKN ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ,
ಅವರ ಬಿಲ್ಲುಗಳು ಮುರಿದುಹೋಗಿವೆ; ಏಕೆಂದರೆ ಯೆಹೋವನು ಮುಯ್ಯಿತೀರಿಸುವ ದೇವರು,
ಆತನು ಪ್ರತಿಕ್ರಿಯಿಸದೆ ಬಿಡುವುದಿಲ್ಲ.