Bible Versions
Bible Books

Jeremiah 52:12 (LXXEN) English version of the Septuagint Bible

Versions

KNV   ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
ERVKN   ನೆಘೂಕದೆಐಚ್ಚರನ ಆಳಿಬಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಙಾಬಿಲೋನಿನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಜೆರುಸಲೇಮಿಗೆ ಘಂದನು. ನೆಘೂಜರದಾನನು ಙಾಬಿಲೋನಿನ ಒಘ್ಬ ಪ್ರಮುಖ ವ್ಯಕ್ತಿಯಾಗಿದ್ದನು.
IRVKN   ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us