Bible Versions
Bible Books

Jeremiah 52:14 (LXXEN) English version of the Septuagint Bible

Versions

KNV   ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
ERVKN   ಙಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನುಐ ಒಡೆದುಹಾಕಿತು. ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಊಪತಿಯ ಅಊನದಲ್ಲಿತ್ತು.
IRVKN   ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us