Versions
KNV ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
ERVKN ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!
IRVKN ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ;
ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?