Versions
KNV ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
ERVKN ಯೋಬನೇ, ನಿನಗೆ ನಿರೀಕ್ಷೆಯಿರುವುದರಿಂದ ಸುರಕ್ಷಿತನಾಗಿರುವೆ. ಆತನು ನಿನ್ನನ್ನು ಪರಿಪಾಲಿಸುತ್ತಾ ನಿನಗೆ ವಿಶ್ರಾಂತಿಯನ್ನು ದಯಪಾಲಿಸುವನು.
IRVKN ನಿರೀಕ್ಷೆಗೆ ಆಸ್ಪದವಿರುವುದರಿಂದ ಧೈರ್ಯಗೊಂಡಿರುವಿ,
ಸುತ್ತಲೂ ನೋಡಿ ಅಪಾಯವಿಲ್ಲವೆಂದು ವಿಶ್ರಮಿಸಿಕೊಳ್ಳುವಿ.