Versions
KNV ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು.
ERVKN ದೇವರು ನಿನಗೆ ಉತ್ತರ ನೀಡಿ ನಿನ್ನನ್ನು ತಪ್ಪಿತಸ್ಥನೆಂದು ಹೇಳಿದರೆ ಎಷ್ಟೋ ಒಳ್ಳೆಯದು.
IRVKN ಆಹಾ, ದೇವರು ಬಾಯ್ದೆರೆದು
ನಿನ್ನ ವಿರುದ್ಧವಾಗಿ ಮಾತನಾಡಿದರೆ ಎಷ್ಟೋ ಉತ್ತಮ!