Versions
KNV ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
ERVKN ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ.
IRVKN ಭೂಮಿಯನ್ನು ಮಾತನಾಡಿಸು, ನಿನಗೆ ಬೋಧಿಸುವುದು;
ಸಮುದ್ರದ ಮೀನುಗಳು ನಿನಗೆ ಹೇಳುವವು.