Versions
KNV ಆತನು ನನಗೆ ರಕ್ಷಣೆ ಯಾಗುವನು; ಆತನ ಮುಂದೆ ಭ್ರಷ್ಟನು ಬರುವದಿಲ್ಲ.
ERVKN ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.
IRVKN ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ,
ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ.