Versions
KNV ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
ERVKN ಆದರೆ ನಾನು ನಿಮ್ಮೊಂದಿಗೆ ವಾದಮಾಡದೆ ಸರ್ವಶಕ್ತನಾದ ದೇವರೊಂದಿಗೆ ಮಾತಾಡುವೆನು; ನನ್ನ ಕಷ್ಟಗಳ ಕುರಿತು ಆತನೊಂದಿಗೆ ವಾದಿಸುವೆನು.
IRVKN ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು,
ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.