Versions
KNV ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
ERVKN ದೇವರು ನಿಮ್ಮನ್ನು ಸೂಕ್ಷ್ಮವಾಗಿ ಪರಿಶೋಧಿಸಿದರೆ ನೀವು ನೀತಿವಂತರಾಗಿ ಕಂಡು ಬರುವಿರಾ? ಜನರಿಗೆ ಮೋಸಮಾಡುವಂತೆ ದೇವರಿಗೂ ಮೋಸ ಮಾಡಬಹುದೆಂದು ಯೋಚಿಸಿಕೊಂಡಿದ್ದೀರಾ?
IRVKN ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ?
ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ?