Bible Versions
Bible Books

Job 1:18 (LXXEN) English version of the Septuagint Bible

Versions

KNV   ಅವನು ಇನ್ನೂ ಮಾತನಾ ಡುತ್ತಿರಲು ಮತ್ತೊಬ್ಬನು ಬಂದು--ನಿನ್ನ ಕುಮಾರರೂ ಕುಮಾರ್ತೆಯರೂ ತಮ್ಮ ಹಿರಿಯವನ ಮನೆಯಲ್ಲಿ ತಿನ್ನುತ್ತಾ ದ್ರಾಕ್ಷಾರಸವನ್ನು ಕುಡಿಯುತ್ತಿರುವಲ್ಲಿ
ERVKN   ಮೂರನೆಯ ಸೇವಕನು ಮಾತಾಡುತ್ತಿರುವಾಗಲೇ ಮತ್ತೊಬ್ಬ ಸೇವಕನು ಬಂದು ಯೋಬನಿಗೆ, “ನಿನ್ನ ಗಂಡು ಹೆಣ್ಣುಮಕ್ಕಳು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ಊಟ ಮಾಡುತ್ತಾ ದ್ರಾಕ್ಷಾರಸ ಕುಡಿಯುತ್ತಾ ಇದ್ದರು.
IRVKN   ಅವನು ಇನ್ನು ಮಾತನಾಡುತ್ತಿರುವಾಗಲೆ ಬೇರೊಬ್ಬನು ಬಂದು, “ನಿನ್ನ ಗಂಡು, ಹೆಣ್ಣು ಮಕ್ಕಳು ತಮ್ಮ ಅಣ್ಣನ ಮನೆಯಲ್ಲಿ ತಿಂದು ಕುಡಿಯುತ್ತಿರುವಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us