Versions
KNV ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ.
ERVKN “ಯೋಬನೇ, ನಿನ್ನ ಆಲೋಚನೆಗಳು ಗಲಿಬಿಲಿಗೊಂಡಿವೆ; ಆದ್ದರಿಂದ ನಾನು ನಿನಗೆ ಉತ್ತರ ಕೊಡಲೇಬೇಕು. ನನ್ನ ಆಲೋಚನೆಗಳನ್ನು ನಿನಗೆ ಬೇಗನೆ ತಿಳಿಸಬೇಕು.
IRVKN “ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ,
ಆತುರವು ನನ್ನಲ್ಲಿ ತುಂಬಿದೆ.