Versions
KNV ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ.
ERVKN ಈ ಮೂವರು ಮೌನವಾಗಿ ಅಲ್ಲಿ ನಿಂತಿದ್ದಾರೆ; ಅವರಲ್ಲಿ ಉತ್ತರವಿಲ್ಲ. ಹೀಗಿರಲು ನಾನಿನ್ನೂ ಕಾಯುತ್ತಲೇ ಇರಬೇಕೇ?
IRVKN ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ,
ನಾನೂ ಕಾದುಕೊಂಡಿರಬೇಕೋ?