Versions
KNV ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.
ERVKN ಈ ವಾದದಲ್ಲಿ ನಾನು ಮುಖದಾಕ್ಷಿಣ್ಯ ಮಾಡುವುದಿಲ್ಲ; ಯಾರ ಮುಖಸ್ತುತಿಯನ್ನೂ ಮಾಡುವುದಿಲ್ಲ.
IRVKN ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು,
ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.