Versions
KNV ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
ERVKN ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರು ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.
IRVKN ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು,
ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.