Versions
KNV ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
ERVKN ಮರಣದ ಸ್ಥಳಕ್ಕೆ ಹೋಗುತ್ತಿರುವ ಜನರನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಕೆ ಕೊಡುತ್ತಾನೆ. ನಾಶವಾಗುತ್ತಿರುವವನನ್ನು ರಕ್ಷಿಸುವುದಕ್ಕಾಗಿ ದೇವರು ಎಚ್ಚರಿಸುತ್ತಾನೆ.
IRVKN ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು,
ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.