Versions
KNV ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
ERVKN ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.
IRVKN ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ,
ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.