Versions
KNV ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
ERVKN ನೀನು ಮತ್ತು ನಾನು ದೇವರ ಎದುರಿನಲ್ಲಿ ಒಂದೇ ರೀತಿಯಲ್ಲಿದ್ದೇವೆ. ದೇವರು ನಮ್ಮಿಬ್ಬರನ್ನು ಮಣ್ಣಿನಿಂದ ನಿರ್ಮಿಸಿದನು.
IRVKN ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ.
ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.