Versions
KNV ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
ERVKN ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.
IRVKN ಹೀಗಿರಲು ಆತನು ಕಾಣುವುದಿಲ್ಲ, ನನ್ನ ವ್ಯಾಜ್ಯವು ಆತನ ಮುಂದೆ ಇದೆ,
ಆತನನ್ನು ಕಾದಿರುತ್ತೇನೆ ಎಂದು ನೀನು ಹೇಳಿದರೆ ಆತನು ಕೇಳುತ್ತಾನೆಯೇ?