Versions
KNV ಆಕಾಶಗಳನ್ನು ದೃಷ್ಟಿಸಿ ನೋಡು, ಮೇಘಗಳನ್ನು ದೃಷ್ಟಿಸು; ಅವು ನಿನಗಿಂತ ಎತ್ತರವಾಗಿವೆ.
ERVKN ಕಣ್ಣೆತ್ತಿ ಆಕಾಶವನ್ನು ನೋಡು. ಮೋಡಗಳನ್ನು ದೃಷ್ಟಿಸು, ಅವು ನಿನಗಿಂತ ಎಷ್ಟೋ ಎತ್ತರವಾಗಿವೆ.
IRVKN ಕಣ್ಣೆತ್ತಿ ಗಗನಮಂಡಲವನ್ನು ನೋಡು, ಮೇಘಮಾರ್ಗವನ್ನು ದೃಷ್ಟಿಸು,
ಅವು ನಿನಗಿಂತ ಎಷ್ಟೋ ಎತ್ತರವಾಗಿವೆ!