Bible Versions
Bible Books

Job 36:2 (LXXEN) English version of the Septuagint Bible

Versions

KNV   ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
ERVKN   “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.
IRVKN   “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ,
ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us