Versions
KNV ಇಗೋ, ದೇವರು ತನ್ನ ಶಕ್ತಿಯಲ್ಲಿ ಉನ್ನತನಾಗಿ ದ್ದಾನೆ; ಆತನ ಹಾಗೆ ಬೋಧಿಸುವವನು ಯಾರು?
ERVKN “ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ.
IRVKN ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು,
ಆತನಂತಹ ಉಪದೇಶಕನು ಯಾರು?