Bible Versions
Bible Books

Job 36:26 (LXXEN) English version of the Septuagint Bible

Versions

KNV   ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
ERVKN   ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೊ ನಮಗೆ ತಿಳಿಯದು.
IRVKN   ಆಹಾ, ದೇವರು ಮಹೋನ್ನತನಾಗಿದ್ದಾನೆ,
ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us