Versions
KNV ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ.
ERVKN ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.
IRVKN ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ
ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.