Versions
KNV ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.
ERVKN “ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ. ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.
IRVKN ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು;
ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ,
ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.