Versions
KNV ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
ERVKN ದೇವರು ತನ್ನ ಕಾರ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು ಪ್ರತಿಯೊಬ್ಬರನ್ನು ಮನೆಯೊಳಗೆ ಕೂಡಿ ಹಾಕುತ್ತಾನೆ.
IRVKN ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು,
ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.