Versions
KNV ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
ERVKN ಎಡವಿಬಿದ್ದವರನ್ನು ನಿನ್ನ ಮಾತುಗಳಿಂದ ಉದ್ಧರಿಸಿರುವೆ; ಬಲಹೀನವಾದ ಮೊಣಕಾಲುಗಳನ್ನು ಪ್ರೋತ್ಸಾಹದಿಂದ ಬಲಗೊಳಿಸಿರುವೆ.
IRVKN ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ,
ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ.