Versions
KNV ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
ERVKN ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.
IRVKN ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ.
ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.